ಭಯ, ಆತಂಕಗಳಿಂದ ಹೊರಬರೋದು ಹೇಗೆ? Podcast Por  arte de portada

ಭಯ, ಆತಂಕಗಳಿಂದ ಹೊರಬರೋದು ಹೇಗೆ?

ಭಯ, ಆತಂಕಗಳಿಂದ ಹೊರಬರೋದು ಹೇಗೆ?

Escúchala gratis

Ver detalles del espectáculo

OFERTA POR TIEMPO LIMITADO | Obtén 3 meses por US$0.99 al mes

$14.95/mes despues- se aplican términos.
ಬದುಕಿನಲ್ಲಿ ಭಯ, ಆತಂಕ, ಅತಿಯಾದ ಚಿಂತೆ - ಹೀಗೆ ಹಲವು ಸಂಗತಿಗಳು ನಮ್ಮನ್ನು ಸಂಕಟಕ್ಕೆ ನೂಕಬಹುದು. ಆದರೆ ಇವುಗಳ ಕೂಪಕ್ಕೆ ಬೀಳದಿರುವುದು ಹೇಗೆ? ಸದ್ಗುರುಗಳಿಂದ 4 ಅದ್ಭುತ ಸಲಹೆಗಳನ್ನು ಪಡೆಯಿರಿ. English video: • 4 Ways to Deal with Anxiety | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Todavía no hay opiniones