• ಸದ್ಗುರು ಕನ್ನಡ Sadhguru Kannada

  • De: Sadhguru Kannada
  • Podcast
ಸದ್ಗುರು ಕನ್ನಡ Sadhguru Kannada  Por  arte de portada

ಸದ್ಗುರು ಕನ್ನಡ Sadhguru Kannada

De: Sadhguru Kannada
  • Resumen

  • ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    Más Menos
Episodios
  • ಪ್ರೀತಿಸಿದವರು ವಂಚಿಸಿದರೆ ಏನು ಮಾಡೋದು? | ಸದ್ಗುರು
    Oct 31 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಚೆನ್ನೈನ ಗಿಂಡಿ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ವಿದ್ಯಾರ್ಥಿನಿಯೊಬ್ಬಳು ಪ್ರೀತಿಸಿದವರು ನಮಗೆ ವಂಚಿಸಿದರೆ ನಾವು ಹೇಗೆ ಪ್ರತಿಕ್ರಿಯಿಸಬೇಕು ಎಂದು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾಳೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Más Menos
    4 m
  • ಮುಂದೂಡುವುದು (Postponing) ಮತ್ತು ಆಲಸ್ಯ - ಪರಿಹಾರವೇನು? | ಸದ್ಗುರು
    Oct 29 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಎಲ್ಲರೂ ಹೆಚ್ಚಾಗಿ ತಮ್ಮ ಬಗ್ಗೆ ಹೇಳಿಕೊಳ್ಳುವ ಸಮಸ್ಯೆಯಾದ ಕೆಲಸ postpone ಮಾಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ತಮಿಳುನಾಡು ಅಗ್ರಿಕಲ್ಚರಲ್ ಯುನಿವರ್ಸಿಟಿಯ ವಿದ್ಯಾರ್ಥಿಗಳು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Más Menos
    3 m
  • ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು
    Oct 28 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯರ ಮಹಿಳಾ ಹಕ್ಕುಗಳ ಹೋರಾಟದ ಬಗೆಗಿನ ಪ್ರಶ್ನೆಯೊಂದನ್ನು ಸದ್ಗುರು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Más Menos
    7 m

Lo que los oyentes dicen sobre ಸದ್ಗುರು ಕನ್ನಡ Sadhguru Kannada

Calificaciones medias de los clientes

Reseñas - Selecciona las pestañas a continuación para cambiar el origen de las reseñas.